18.5 C
Bangalore
Sunday, December 15, 2019

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

Latest News

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

40 ಲಕ್ಷ ರೂಪಾಯಿ ಮೌಲ್ಯದ ಪೆಟ್ರೋಲ್ ಬಾವಿಗೆ

ಅಂಕೋಲಾ: ಪೆಟ್ರೋಲ್ ಬಂಕ್​ನ ಸಂಗ್ರಹ ಟ್ಯಾಂಕ್​ನಲ್ಲಿ ಸೋರಿಕೆಯುಂಟಾಗಿ ಅಂದಾಜು 40 ಲಕ್ಷ ರೂ. ಮೌಲ್ಯದ ಪೆಟ್ರೋಲ್ ಸಮೀಪದ ಮನೆಯೊಂದರ ಬಾವಿಗೆ ಸೇರಿದೆ. ಖರೀದಿ ಮತ್ತು ಮಾರಾಟದಲ್ಲಿ ವ್ಯತ್ಯಾಸ...

ಕಾಂಗ್ರೆಸ್ ಸೋಲಿಗೆ ಹತ್ತುಹಲವು ಕಾರಣ; ಉಸ್ತುವಾರಿ ವರದಿಗೆ ನಾಯಕರ ನಡುಕ

ಬೆಂಗಳೂರು:  ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಪಕ್ಷ ಅನುಭವಿಸಿದ ಹೀನಾಯ ಸೋಲಿಗೆ ಹತ್ತು ಕಾರಣಗಳನ್ನು ಪಟ್ಟಿ ಮಾಡಿ ಎಐಸಿಸಿಗೆ ಸಲ್ಲಿಸಿರುವ ಕಾಂಗ್ರೆಸ್ ಉಸ್ತುವಾರಿಗಳ ನಡೆ ರಾಜ್ಯ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪ್ರಕರಣವನ್ನು ಕೈಬಿಟ್ಟಿದೆ.

ರಾಹುಲ್​ ಗಾಂಧಿ ಸರ್ವೋಚ್ಚ ನ್ಯಾಯಾಲಯದ ಬಳಿ ಕೇಳಿದ್ದ ಕ್ಷಮೆಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ.
ರಫೇಲ್​ ತೀರ್ಪಿನ ಬಳಿಕ ಸರ್ವೋಚ್ಚ ನ್ಯಾಯಾಲಯದ ಹೆಸರನ್ನು ಬಳಸಿಕೊಂಡು ನರೇಂದ್ರ ಮೋದಿಯವರನ್ನು ಚೌಕೀದಾರ್​ ಚೋರ್​ ಹೈ ಎಂದು ರಾಹುಲ್​ ಗಾಂಧಿ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ರಾಹುಲ್​ ಗಾಂಧಿ ವಿರುದ್ಧ ಸುಪ್ರೀಂಕೋರ್ಟ್​ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಅದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಹುಲ್​ ಗಾಂಧಿಯವರಿಗೆ ನೋಟಿಸ್​ ನೀಡಿತ್ತು. ಬಳಿಕ ರಾಹುಲ್​ ಗಾಂಧಿ ತಮ್ಮ ತಪ್ಪನ್ನು ಒಪ್ಪಿಕೊಂಡು ಬೇಷರತ್​ ಕ್ಷಮೆ ಕೇಳಿದ್ದರು. ಇದೀಗ ಆ ಕ್ಷಮೆಯನ್ನು ಒಪ್ಪಿಕೊಂಡಿರುವ ಕೋರ್ಟ್​ ಪ್ರಕರಣವನ್ನು ಕೈಬಿಟ್ಟಿದೆ. (ಏಜೆನ್ಸೀಸ್​)

Stay connected

278,753FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...