ಎರಡೂ ಡೋಸ್ ಲಸಿಕೆ ಪಡೆದಿದ್ರೂ ಇಲ್ಲಿದೆ ಒಂದು ಆತಂಕಕಾರಿ ವಿಷಯ!

ಲಂಡನ್​: ಕರೊನಾ ಮೂರನೇ ಅಲೆ ಪ್ರವೇಶ ಮಾಡಿರುವ ಹೊತ್ತಿನಲ್ಲಿ ಬಹುತೇಕ ಎಲ್ಲರೂ ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದರೆ, ಇನ್ನು ಕೆಲವರು ಬೂಸ್ಟರ್ ಡೋಸ್ ಲಸಿಕೆ ಪಡೆಯುವ ಯೋಚನೆಯಲ್ಲಿದ್ದಾರೆ. ಮತ್ತೊಂದೆಡೆ 15ರಿಂದ 18ನೇ ವಯಸ್ಸಿನವರಿಗೆ ಲಸಿಕೀಕರಣ ಆರಂಭವಾಗಿದ್ದರೆ, ಇನ್ನೊಂದೆಡೆ 12ರಿಂದ 14ರ ವಯಸ್ಸಿನವರಿಗೂ ಮಾರ್ಚ್​ನಲ್ಲಿ ಲಸಿಕೆ ನೀಡಲು ಸಿದ್ಧತೆ ನಡೆಯುತ್ತಿದೆ. ಈ ನಡುವೆ ಎರಡು ಡೋಸ್ ಲಸಿಕೆ ತೆಗೆದುಕೊಂಡರೂ ನೆಮ್ಮದಿ ಇಲ್ಲ ಎಂಬಂಥ ಅಂಶವೊಂದು ಹೊರಬಿದ್ದಿದೆ. ಅದರಲ್ಲೂ ಈ ಅಧ್ಯಯನದ ಅಂಶವನ್ನು ಯುಕೆ ಸರ್ಕಾರವೂ ಒಪ್ಪಿಕೊಂಡಿದ್ದು, ಆತಂಕಕಾರಿ ವಿಷಯವೊಂದು … Continue reading ಎರಡೂ ಡೋಸ್ ಲಸಿಕೆ ಪಡೆದಿದ್ರೂ ಇಲ್ಲಿದೆ ಒಂದು ಆತಂಕಕಾರಿ ವಿಷಯ!