ಹಾಸನ: ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ದೈತ್ಯ ಗಾತ್ರದ ಕಾಡಾನೆ

ಹಾಸನ: ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ದೈತ್ಯ ಗಾತ್ರದ ಕಾಡಾನೆ ಕಾಣಿಸಿಕೊಂಡಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಆನೆಯು ಮನೆಗಳ ಅಕ್ಕಪಕ್ಕದಲ್ಲೇ ಗಾಂಭೀರ್ಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸದ್ಯ ಕಾಡು ಆನೆಗಳ ಹಾವಳಿ ಮಲೆನಾಡು ಭಾಗದಲ್ಲಿ ಹೆಚ್ಚಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಲಾರಿಯೊಂದರ ಮೇಲೆ ಕಾಡಾನೆ ದಾಳಿ ಕೆಲವು ದಿನಗಳ ಹಿಂದೆ ಕೆಟ್ಟು ನಿಂತಿದ್ದ ಲಾರಿಯೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಟಾರ್ಪಲ್ ಕಿತ್ತೆಸೆದು ರಂಪಾಟ … Continue reading ಹಾಸನ: ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ದೈತ್ಯ ಗಾತ್ರದ ಕಾಡಾನೆ