More

    ದುಬೈನಲ್ಲಿ ನಿರ್ಮಾಣಗೊಳ್ಳುತ್ತಿದೆ ವಿಶ್ವದಲ್ಲೇ ಅತಿದೊಡ್ಡ ಏರ್ಪೋರ್ಟ್

    ದುಬೈ: ಯುಎಇಯ ದುಬೈನಲ್ಲಿರುವ ಅಲ್ಮಖ್ತೂಮ್ ಇಂಟರ್ನ್ಯಾಷನಲ್ ಏರ್ಪೋರ್ಟ್ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣವಾಗಿ ನಿರ್ಮಾಣವಾಗಲಿದೆ.

    ಇದನ್ನೂ ಓದಿ: ಚೊಚ್ಚಲ ನಿರ್ಮಾಣದ ಚಿತ್ರದಲ್ಲಿ ನಾಯಕಿಯಾದ ಸಮಂತಾ: ‘ಬಂಗಾರಂ’ ಫಸ್ಟ್ ಲುಕ್ ರಿಲೀಸ್..

    ದುಬೈನ ಈ 2ನೇ ಏರ್ಪೋರ್ಟ್ ನಲ್ಲಿ ಹೊಸ ಟರ್ಮಿನಲ್ ತಯಾರಾಗುತ್ತಿದೆ. ಈ ಟರ್ಮಿನಲ್ ಅಂದಾಜು 35 ಬಿಲಿಯನ್ ಡಾಲರ್ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಅಷ್ಟೇ ಅಲ್ಲ, ಇದು ವಿಶ್ವದಲ್ಲೇ ಅತಿದೊಡ್ಡ ಟರ್ಮಿನಲ್ ಆಗಲಿದೆ. ಈ ಟರ್ಮಿನಲ್ ನಲ್ಲಿ 400 ಗೇಟ್, 5 ರನ್ ವೇ ಇರಲಿವೆ.

    ದುಬೈನ ದಕ್ಷಿಣ ಭಾಗದಲ್ಲಿರುವ ಮರುಭೂಮಿಯಲ್ಲಿ ಮುಂದಿನ 10 ವರ್ಷದಲ್ಲಿ ಈ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ವಿಶ್ವದ ಅತ್ಯಂತ ಬ್ಯುಸಿ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ದುಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ತನ್ನ ಇಡೀ ಕಾರ್ಯಾಚರಣೆಗಳನ್ನು ಈ ವಿಮಾನ ನಿಲ್ದಾಣಕ್ಕೆ ಸ್ಥಳಾಂತರಗೊಳಿಸಲಾಗುತ್ತದೆ.

    ಮಹದೇವ್ ಬೆಟ್ಟಿಂಗ್ ಆ್ಯಪ್ ವಿವಾದ: ಪೊಲೀಸರಿಂದ ತಪ್ಪಿಸಿಕೊಳ್ಳಲು ಸಾಹಿಲ್ ಖಾನ್ 1800 ಕಿಮೀ ಪ್ರಯಾಣಿಸಿದ್ದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts