ವಿವಾದದ ಬಿರುಗಾಳಿ; ‘ದಿ ಕೇರಳ ಸ್ಟೋರಿ’ ಚಿತ್ರ ಬಿಡುಗಡೆಗೆ ತಡೆ!

ಚೆನ್ನೈ: ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಲವ್​ ಜಿಹಾದ್​ ಆಧಾರಿತ ಸಿನಿಮಾ ದಿ ಕೇರಳ ಸ್ಟೋರಿ ಚಿತ್ರವು ರಾಷ್ಟ್ರಮಟ್ಟದಲ್ಲಿ ಪರ-ವಿರೋಧದ ಚರ್ಚೆ ಹುಟ್ಟು ಹಾಕಿದೆ. ಇನ್ನು ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಇದೀಗ ಸಿನಿಮಾ ತಂಡಕ್ಕೆ ಆಘಾತ ಒಂದು ಎದುರಾಗಿದ್ದು ಇದನ್ನು ಹೇಗೆ ನಿಭಾಯಿಸಲಿದೆ ಎಂದು ಕಾದು ನೋಡಬೇಕಿದೆ. ಪ್ರದರ್ಶಿಸದಿರಲು ನಿರ್ಧಾರ ದಿ ಕೇರಳ ಸ್ಟೋರಿ ಚಿತ್ರವು ಬಿಡುಗಡೆಗೂ ಮುನ್ನ ಹಾಗೂ ನಂತರ ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದು ಸಿನಿಮಾವನ್ನು ಪ್ರದರ್ಶಿಸದಿರಲು ತಮಿಳುನಾಡು ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್​ … Continue reading ವಿವಾದದ ಬಿರುಗಾಳಿ; ‘ದಿ ಕೇರಳ ಸ್ಟೋರಿ’ ಚಿತ್ರ ಬಿಡುಗಡೆಗೆ ತಡೆ!