ದೇವಸ್ಥಾನದಿಂದ ನಗ-ನಗದು ಕಳವು

Ksd_Temple Theft

ಬಂಟ್ವಾಳ: ಇಲ್ಲಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ.

2.5 ಪವನ್ ತೂಕದ 1.40 ಲಕ್ಷ ಮೌಲ್ಯದ ಚಿನ್ನದ ಸರ ಮತ್ತು ದೇವಸ್ಥಾನದ ಒಳಾಂಗಣದಲ್ಲಿದ್ದ ಕಾಣಿಕೆ ಡಬ್ಬಿಯಿಂದ ಅಂದಾಜು 2 ಸಾವಿರ ಹಣ ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೇವಸ್ಥಾನದ ಹಿಂಬಾಗಿಲು ತೆರೆದು ಗರ್ಭಗುಡಿಗೆ ನುಗ್ಗಿದ ಕಳ್ಳರು ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಗೆ ಹಾಕಿದ್ದ ಚಿನ್ನದ ಕರಿಮಣಿ ಸರ ಹಾಗೂ ಡಬ್ಬಿಯಲ್ಲಿದ್ದ ಹಣ ಎಗರಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್‌ಐ ಶಿವಕುಮಾರ್ ಹಾಗೂ ಎಸ್‌ಐ ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!

ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…

ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information

ಬೆಂಗಳೂರು:  ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…