ಬಂಟ್ವಾಳ: ಇಲ್ಲಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. 2.5 ಪವನ್ ತೂಕದ 1.40 ಲಕ್ಷ ಮೌಲ್ಯದ ಚಿನ್ನದ ಸರ ಮತ್ತು ದೇವಸ್ಥಾನದ ಒಳಾಂಗಣದಲ್ಲಿದ್ದ ಕಾಣಿಕೆ ಡಬ್ಬಿಯಿಂದ ಅಂದಾಜು 2 ಸಾವಿರ ಹಣ ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೇವಸ್ಥಾನದ ಹಿಂಬಾಗಿಲು ತೆರೆದು ಗರ್ಭಗುಡಿಗೆ ನುಗ್ಗಿದ ಕಳ್ಳರು ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಗೆ ಹಾಕಿದ್ದ ಚಿನ್ನದ ಕರಿಮಣಿ ಸರ … Continue reading ದೇವಸ್ಥಾನದಿಂದ ನಗ-ನಗದು ಕಳವು
Copy and paste this URL into your WordPress site to embed
Copy and paste this code into your site to embed