ಯೋಗಿ ಆದಿತ್ಯನಾಥ್​ ಪ್ರಮಾಣವಚನ: ದೇಶದಲ್ಲೀಗ ಐವರು ‘ಅಂಡರ್​ 50 ಸಿಎಂ’!

ನವದೆಹಲಿ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಎರಡನೇ ಸಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ದೇಶದಲ್ಲಿ ‘ಅಂಡರ್​ 50 ಸಿಎಂ’ ಅಂದರೆ 50 ವರ್ಷದೊಳಗಿನ ಮುಖ್ಯಮಂತ್ರಿಗಳ ಪ್ರಮಾಣ ಐದಕ್ಕೆ ತಲುಪಿದೆ. ಈ ತಿಂಗಳಲ್ಲಿ ಪಂಜಾಬ್​ ಮುಖ್ಯಮಂತ್ರಿಯಾಗಿ 48ರ ವಯಸ್ಸಿನ ಭಗವಂತ್ ಮಾನ್​ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ 49ರ ವಯಸ್ಸಿನ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಒಟ್ಟು ಐವರು ‘ಅಂಡರ್ 50’ ಸಿಎಂ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಮುತ್ತಲ್ಲೂ ಮೋಸ: ಐನೂರಕ್ಕೂ ಹೆಚ್ಚು ಮಂದಿಗೆ ವಂಚನೆ … Continue reading ಯೋಗಿ ಆದಿತ್ಯನಾಥ್​ ಪ್ರಮಾಣವಚನ: ದೇಶದಲ್ಲೀಗ ಐವರು ‘ಅಂಡರ್​ 50 ಸಿಎಂ’!