More

  ಬೆಂಗಳೂರಿನಲ್ಲಿದ್ದಾರೆ ಶೂ ಕಳ್ಳರು; ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗೆ ನುಗ್ಗುತ್ತಾರೆ ಈ ಖದೀಮರು!

  ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಶೂ, ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳನೊಬ್ಬ ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗಳಿಗೆ ನುಗ್ಗಿ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

  ಇದನ್ನೂ ಓದಿ: 5 ನಿಮಿಷದಲ್ಲಿ ಒಂದು ಮೈಲಿ ದೂರ ಓಡಿದ 9 ತಿಂಗಳ ತುಂಬು ಗರ್ಭಿಣಿ!
  ಹೆಚ್​ಎಸ್​​ಆರ್​ ಲೇಔಟ್​​ನ ಅಪಾರ್ಟ್​ಮೆಂಟ್​ನಲ್ಲಿ ಶೂ ಕದ್ದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಮನೆ ಬಾಗಿಲವರೆಗೂ ಬಂದು ಕಳ್ಳತನ ನಡೆಸಿದ್ದು, ಯಾವಾಗ ಮನೆಗೆ ನುಗ್ಗಿ ಕನ್ನ ಹಾಕ್ತಾರೋ ಅಂತ ಜನರು ಭಯಭೀತರಾಗಿದ್ದಾರೆ.

  ಇದನ್ನೂ ಓದಿ: ಶಿಕ್ಷಣ ಇಲಾಖೆ ಪದನಾಮ ಬದಲಾವಣೆಗೆ ಸೂಚನೆ; ಹೀಗಿದೆ ಪರಿಷ್ಕೃತ ಹೆಸರು
  ದುಬಾರಿ ಬೆಲೆ ಹಾಗೂ ಬಗೆಬಗೆಯ ಶೂಗಳು ಒಂದೇ ಕಡೆ ಸಿಗುತ್ತವೆ ಎಂದು ಕಳ್ಳರು ಅಪಾರ್ಟ್​ಮೆಂಟ್​​ಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ದುಬಾರಿ ಶೂಗಳನ್ನೇ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

  ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಲಕ್ಷ ರೂ….16 ಲಕ್ಷ ರೂ.ಬೆಲೆ ಬಾಳುವ ಸೀರೆಗಳು ವಶಕ್ಕೆ!

  See also  ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸರ ಬಲೆಗೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts