More

    ಚಳ್ಳಕೆರೆಯಲ್ಲಿ ವಿಜ್ಞಾನ ಪಾರ್ಕ್ ಸ್ಥಾಪಿಸಲು ಇದೆ ಭೂಮಿ

    ಚಳ್ಳಕೆರೆ: ವಿಜ್ಞಾನ ಸಂಸ್ಥೆಗಳ ಸ್ಥಾಪನೆಯಿಂದ ವಿಶ್ವಸ್ಥಾನ ಪಡೆದುಕೊಂಡಿರುವ ಚಳ್ಳಕೆರೆ ತಾಲೂಕಿನಲ್ಲಿ ವಿಜ್ಞಾನ ಕೇಂದ್ರ (ಪಾರ್ಕ್) ಆರಂಭಿಸಲು ಶಿಕ್ಷಣ ಸಚಿವರು ಕ್ರಮ ಕೈಗೊಳ್ಳಬೇಕು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.

    ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಟ್ರಸ್ಟ್ ನಗರದ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ, ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.

    ಇದಕ್ಕೆ ಬೇಕಾಗಿರುವ 400 ಎಕರೆ ಭೂಮಿ ಡಿಆರ್‌ಡಿಒ ಸಂಸ್ಥೆಗಳ ಸಮೀಪ ಇದೆ. ಜತೆಗೆ ಕೇಂದ್ರ ಆರಂಭಿಸಲು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಸೇರಿ ಜಿಲ್ಲೆಯ ಜನಪ್ರತಿನಿಧಿಗಳ ಸಹಕಾರ ಇರಲಿದೆ ಎಂದು ಹೇಳಿದರು.

    ರಾಜ್ಯೋತ್ಸವ ರಸಪ್ರಶ್ನೆ - 23

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts