ಎಲ್ಲ ಕೇಸಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ತ ದಲಿತನಾದ ಮಾತ್ರಕ್ಕೆ ಕಾಯ್ದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ..

ಬೆಂಗಳೂರು: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ದಾಖಲಿಸುವ ಎಲ್ಲ ಪ್ರಕರಣಗಳಲ್ಲೂ ಅಟ್ರಾಸಿಟಿ ಕಾಯ್ದೆ ಸೆಕ್ಷನ್​ಗಳಡಿ ಎಫ್​ಐಆರ್ ದಾಖಲಿಸುವುದು ಬೇಡ. ಪ್ರಕರಣದ ಸತ್ಯಾಸತ್ಯತೆಯ ಆಧಾರದ ಮೇಲೆ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ಎಸ್​ಸಿ/ಎಸ್​ಟಿಗೆ ಸೇರಿದವರು ಸಂತ್ರಸ್ತರಾಗಿರುವ ಎಲ್ಲ ಅಪರಾಧ ಪ್ರಕರಣಗಳಲ್ಲೂ ಆರೋಪಿಯ ವಿರುದ್ಧ ಎಸ್​ಸಿ, ಎಸ್​ಟಿ (ದೌರ್ಜನ್ಯ ತಡೆ) ಕಾಯ್ದೆ ಹೇರಲು ಸಾಧ್ಯವಿಲ್ಲ. ಜಾತೀಯ ದಾಳಿ ನಡೆಸುವ ಉದ್ದೇಶವಿಲ್ಲದ ಕೃತ್ಯಗಳು ಸಂಭವಿಸಿದಾಗ ಆರೋಪಿಯ ವಿರುದ್ಧ ಆ ಘಟನೆಯ ಹಿನ್ನೆಲೆ ಆಧರಿಸಿಯಷ್ಟೇ ಐಪಿಸಿ … Continue reading ಎಲ್ಲ ಕೇಸಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ತ ದಲಿತನಾದ ಮಾತ್ರಕ್ಕೆ ಕಾಯ್ದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ..