ಟಿಕೆಟ್​ ಹಂಚಿಕೆ ಕುರಿತು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ: ಜಗ್ಗೇಶ್​ ಆಯ್ಕೆಗೆ ಡಿವಿಎಸ್​ ಸಮರ್ಥನೆ

ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಎಲ್ಲರನ್ನೂ ಮುಟ್ಟುವ ಕೆಲಸ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ ಎಲ್ಲರ ಸಹಮತ ಪಡೆದೆ ಕೋರ್ ಕಮಿಟಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿರುತ್ತದೆ.  ವಿಧಾನಸಭೆ ಚುನಾವಣೆಗೆ ತುಂಬಾ ಕ್ರಿಯಾಶೀಲರು ಬೇಕಾಗುತ್ತಾರೆ. ಇದಕ್ಕೆ ಹಾಗೇನೂ ಇಲ್ಲ, … Continue reading ಟಿಕೆಟ್​ ಹಂಚಿಕೆ ಕುರಿತು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ: ಜಗ್ಗೇಶ್​ ಆಯ್ಕೆಗೆ ಡಿವಿಎಸ್​ ಸಮರ್ಥನೆ