ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ : ಒಂದು ಎಲೆಕ್ಷನ್​​ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸಮೀಕ್ಷೆ, ಶಾಸಕರ ಕಾರ್ಯವೈಖರಿ ಸೇರಿ ಎಲ್ಲಾ ಮಾನದಂಡಗಳನ್ನು ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ವಿಜಯಪುರದ ಚಿಕ್ಕಗಲಗಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು. ಅವರಿಗೆ ಮಾಹಿತಿ ಇರಬಹುದು. 70 ವಯಸ್ಸು ದಾಟಿದವರಿಗೆ ಟಿಕೆಟ್ ನೀಡಬೇಕೇ? … Continue reading ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ