More

    ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್‌ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.
    ಇತ್ತೀಚಿನ ಉಪಾಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts