‘ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇದನ್ನೂ ಓದಿ: ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು. ನಿಮಗೆ ಅಕ್ಷತೆ ಬೇಕಾ? ಗ್ಯಾರಂಟಿಗಳು ಬೇಕಾ? ಎಂಬ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ತೀವ್ರ ವಿವಾದಕ್ಕೀಡಾಗುತ್ತಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿದರು. ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ … Continue reading ‘ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ’: ಸಿಎಂ ಸಿದ್ದರಾಮಯ್ಯ