ಸನಾತನ ಹೇಳಿಕೆ; ಸುಪ್ರೀಂ ಕೋರ್ಟ್​ನಿಂದ ಯಾವುದೇ ನನಗೆ ನೋಟಿಸ್ ಬಂದಿಲ್ಲ: ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮದ ಕುರಿತಂತೆ ನಾನು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್​ನಿಂದ ನನಗೆ ಯಾವುದೇ ನೋಟಿಸ್​ ಬಂದಿಲ್ಲ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್​ ಹೇಳಿದ್ದಾರೆ. ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರ ವಿರುದ್ಧ FIR ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ ಉದಯನಿಧಿಗೆ ಸುಪ್ರೀಂ ಕೋರ್ಟ್​ ನೋಟಿಸ್​ ಜಾರಿ ಮಾಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ … Continue reading ಸನಾತನ ಹೇಳಿಕೆ; ಸುಪ್ರೀಂ ಕೋರ್ಟ್​ನಿಂದ ಯಾವುದೇ ನನಗೆ ನೋಟಿಸ್ ಬಂದಿಲ್ಲ: ಉದಯನಿಧಿ ಸ್ಟಾಲಿನ್