ನಿಮ್ಮ ಕಣ್ಣಿಗೊಂದು ಸವಾಲ್:​ ಚಿತ್ರದಲ್ಲಿರೋ ಭಾರಿ ಗಾತ್ರದ ಹೆಬ್ಬಾವು ಪತ್ತೆ ಹಚ್ಚಿದ್ರೆ ನೀವೇ ಗ್ರೇಟ್!

ನವದೆಹಲಿ: ಚಿತ್ರದಲ್ಲಿ ಹಾವನ್ನು ಗುರುತಿಸಿ ಎಂಬ ನೂರಾರು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ ಹರಿದಾಡುತ್ತಿರುತ್ತವೆ. ಹಾವುಗಳೇ ಹಾಗೇ ಆಹಾರಕ್ಕಾಗಿ ಸಂಚು ಹಾಕುವಾಗ ಯಾರಿಗೂ ಗೊತ್ತಾಗದಂತೆ ಅವಿತು ಕುಳಿತುಬಿಡುತ್ತವೆ. ಅದನ್ನು ತಿಳಿಯದೇ ಹಾವನ್ನು ತುಳಿದು ಕಚ್ಚಿಸಿಕೊಂಡವರಿಗೂ ಕಡಿಮೆಯೇನಿಲ್ಲ. ಸಾವಿಗೀಡಾದವರು ಸಹ ಇದ್ದಾರೆ. ಹೀಗಿದ್ದರೂ ಚಿತ್ರಗಳಲ್ಲಿ ಹಾವು ಪತ್ತೆ ಹಚ್ಚುವ ಟಾಸ್ಕ್​ ಮಾತ್ರ ನೆಟ್ಟಿಗರಿಗೆ ಮಜಾ ಕೊಡುವುದಂತೂ ಸುಳ್ಳಲ್ಲ. ಇದನ್ನೂ ಓದಿ: ಕೈಕಾಲುಗಳಿಲ್ಲದೇ ಹೆಣ್ಣು ಮಗುವಿನ ಜನನ: ತಾಯಿ, ವೈದ್ಯರಿಗೆ ಕಾದಿತ್ತು ಮತ್ತೊಂದು ಅಚ್ಚರಿ! ಹೌದು, ಇತ್ತೀಚೆಗೆ ಆಸ್ಪ್ರೇಲಿಯಾ ಮೂಲದ … Continue reading ನಿಮ್ಮ ಕಣ್ಣಿಗೊಂದು ಸವಾಲ್:​ ಚಿತ್ರದಲ್ಲಿರೋ ಭಾರಿ ಗಾತ್ರದ ಹೆಬ್ಬಾವು ಪತ್ತೆ ಹಚ್ಚಿದ್ರೆ ನೀವೇ ಗ್ರೇಟ್!