ಹೊಸವರ್ಷದಲ್ಲಿ ಶೇ. 50ಕ್ಕಿಂತ ಹೆಚ್ಚು ಲಾಭ ಗಳಿಸಿದ ಷೇರುಗಳು! ವಿವರ ಇಲ್ಲಿದೆ..

ಮುಂಬೈ: ಭಾರತದ ಷೇರುಪೇಟೆಯಲ್ಲಿ ಏರಿಳಿತ ಸಾಮಾನ್ಯವಾಗಿದೆ. 2024ರ ಪ್ರಾರಂಭದಿಂದಲೂ ಒಂದೆಡೆ ಸಾರ್ವಕಾಲಿಕ ಎತ್ತರವನ್ನು ತಲುಪುತ್ತಿದ್ದರೆ, ಇನ್ನೊಂದೆಡೆ ಪಾತಾಳಕ್ಕೆ ಬೀಳುತ್ತಿದೆ. ಈ ಏರಿಳಿತದ ಹೊರತಾಗಿಯೂ, ಈ 6 ಷೇರುಗಳು ಈ ಜನವರಿಯಲ್ಲಿ ಶೇ 50 ಕ್ಕಿಂತ ಹೆಚ್ಚು ಲಾಭ ಗಳಿಸಿವೆ. ವಿವರ ಇಲ್ಲಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ: ಅಯೋವಾ ಬಳಿಕ ನ್ಯೂ ಹ್ಯಾಂಪ್‌ಶೈರ್​ನಲ್ಲೂ ಟ್ರಂಪ್​ ಗೆಲುವು ಸಲಾಸರ್ ಟೆಕ್ನೋ ಎಂಜಿನಿಯರಿಂಗ್: ಈ ಕಂಪೆನಿ ಷೇರುಗಳು ಕಳೆದ ಡಿಸೆಂಬರ್‌ನಲ್ಲಿ ಶೇ 31 ಹಾಗೂ ನವೆಂಬರ್‌ನಲ್ಲಿ ಶೇ 11.3ರಷ್ಟು ಗಳಿಕೆ … Continue reading ಹೊಸವರ್ಷದಲ್ಲಿ ಶೇ. 50ಕ್ಕಿಂತ ಹೆಚ್ಚು ಲಾಭ ಗಳಿಸಿದ ಷೇರುಗಳು! ವಿವರ ಇಲ್ಲಿದೆ..