ಧೋನಿ ನಿರ್ಮಾಣದ ಮೊದಲ ಸಿನಿಮಾದಲ್ಲಿ ನಟಿಸಲಿರುವ ಹೀರೋ-ಹೀರೋಯಿನ್​ ಇವರೇ ನೋಡಿ…

ಚೆನ್ನೈ: ಟೀಮ್​ ಇಂಡಿಯಾದ ಮಾಜಿ ನಾಯಕ ಎಂ.ಎಸ್​. ಧೋನಿ ಸಿನಿಮಾ ನಿರ್ಮಾಣ ಕ್ಷೇತ್ರಕ್ಕೆ ಇಳಿದಿರುವುದು ನಿಮಗೆಲ್ಲ ಗೊತ್ತೇ ಇದೆ. ಧೋನಿ ಪ್ರೊಡಕ್ಷನ್​ ಅಡಿಯಲ್ಲಿ ಸಿನಿಮಾ ನಿರ್ಮಿಸಲು ಮುಂದಾಗಿರುವ ಧೋನಿ ತಮ್ಮ ನಿರ್ಮಾಣ ಸಂಸ್ಥೆಗೆ ಧೋನಿ ಎಂಟರ್ಟೈನ್​ಮೆಂಟ್​ ಎಂದು ಹೆಸರಿಟ್ಟಿದ್ದಾರೆ. ಇದರ ಮೂಲಕ ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳನ್ನು ಧೋನಿ ನಿರ್ಮಾಣ ಮಾಡಲಿದ್ದಾರೆ. ಧೋನಿ ನಿರ್ಮಾಣದ ಮೊದಲ ದಕ್ಷಿಣ ಭಾರತದ ಸಿನಿಮಾ ಬಗ್ಗೆ ಇದೀಗ ಆಸಕ್ತಿಕರ ಮಾಹಿತಿಯೊಂದು ಹೊರಬಿದ್ದಿದೆ. ಮೊದಲ ಚಿತ್ರದ ನಿರ್ದೇಶಕ ಯಾರೆಂಬುದನ್ನು ಅಧಿಕೃತವಾಗಿ ಘೋಷಣೆ … Continue reading ಧೋನಿ ನಿರ್ಮಾಣದ ಮೊದಲ ಸಿನಿಮಾದಲ್ಲಿ ನಟಿಸಲಿರುವ ಹೀರೋ-ಹೀರೋಯಿನ್​ ಇವರೇ ನೋಡಿ…