ಕರೊನಾ ಸಂಕಷ್ಟದಲ್ಲೂ ಈ ಕಂಪನಿ ಉದ್ಯೋಗಿಗಳಿಗೆ ಸಂಬಳ ಹೆಚ್ಚಳ…!

ನವದೆಹಲಿ: ಕರೊನಾ ಸಂಕಷ್ಟದಿಂದ ಆದಾಯ, ವಹಿವಾಟು ಇಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕಂಪನಿಗಳು ಉದ್ಯೋಗಿಗಳ ವಜಾ, ಸಂಬಳ ಕಡಿತ, ಬಡ್ತಿ ತಡೆ ಮೊದಲಾದ ಕ್ರಮಗಳಿಗೆ ಮುಂದಾಗುತ್ತಿವೆ. ಕೆಲ ಕಂಪನಿಗಳು ಉದ್ಯೋಗಿಗಳನ್ನು ವೇತನರಹಿತ ರಜೆ ಮೇಲೆ ಕಳುಹಿಸುತ್ತಿವೆ. ಆದರೆ, ಕೆಲ ಕಂಪನಿಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಇವು ಉದ್ಯೋಗಿಗಳಿಗೆ ವೇತನ ಹೆಚ್ಚಳ ಮಾಡುತ್ತಿವೆ, ಬಡ್ತಿ ನೀಡುತ್ತಿವೆ. ಬೋನಸ್​ ಕೂಡ ಕೊಡುತ್ತಿವೆ. ಎಚ್​ಸಿಎಎಲ್​ ಈಗಾಗಲೇ ಇದನ್ನು ಘೋಷಿಸಿದೆ. ಇದೀಗ ಹಿಂದುಸ್ಥಾನ್​ ಯುನಿಲೀವರ್​ ಲಿಮಿಟೆಡ್​, ಏಷಿಯನ್​ ಪೇಂಟ್ಸ್​, ವಾಲ್​ಮಾರ್ಟ್​ ಒಡೆತನದ ಫ್ಲಿಫ್​ ಕಾರ್ಟ್​, … Continue reading ಕರೊನಾ ಸಂಕಷ್ಟದಲ್ಲೂ ಈ ಕಂಪನಿ ಉದ್ಯೋಗಿಗಳಿಗೆ ಸಂಬಳ ಹೆಚ್ಚಳ…!