ಆರ್​ಸಿಬಿ ಹೆಸರಿನಲ್ಲಿರುವ ಈ ಮೂರು ದಾಖಲೆಗಳನ್ನು ಮುರಿಯುವುದು ಕಷ್ಟಸಾಧ್ಯ

ಬೆಂಗಳೂರು: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್​ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, 16 ಆವೃತ್ತಿಗಳನ್ನು ಯಶಸ್ವಿಯಾಗಿ ಮುಗಿಸಿ ಇದೀಗ 17ನೇ ಆವೃತ್ತಿಗೆ ಕಾಲಿಟ್ಟಿದೆ. ಲೀಗ್​​ನಲ್ಲಿ ಇದುವರೆಗೆ ನಡೆದಿರುವ 16 ಆವೃತ್ತಿಗಳಲ್ಲೂ ಒಂದಿಲ್ಲೊಂದು ಮುರಿಯಲಾಗದಂತಹ ಅಪರೂಪದ ದಾಖಲೆಗಳು ನಿರ್ಮಾಣವಾಗಿವೆ. ಅದರಲ್ಲಿ ಪ್ರಮುಖವಾಗಿ ಮೂರು ದಾಖಲೆಗಳು ಆರ್​ಸಿಬಿ ಹೆಸರಿನಲ್ಲಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ. 2013 ರ ಐಪಿಎಲ್​ನಲ್ಲಿ ಆರ್​​ಸಿಬಿಯ ಅಂದಿನ ಆರಂಭಿಕ ಆಟಗಾರನಾಗಿದ್ದ ಗೇಲ್, ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 66 ಎಸೆತಗಳಲ್ಲಿ 13 ಬೌಂಡರಿ ಮತ್ತು 17 … Continue reading ಆರ್​ಸಿಬಿ ಹೆಸರಿನಲ್ಲಿರುವ ಈ ಮೂರು ದಾಖಲೆಗಳನ್ನು ಮುರಿಯುವುದು ಕಷ್ಟಸಾಧ್ಯ