ವಿಶ್ವಕಪ್‌ನಲ್ಲಿ ಭಾಗವಹಿಸಿರುವ ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ: ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಸೂಚನೆ

ನವದೆಹಲಿ: ಕ್ರಿಕೆಟ್ ಪ್ರೇಮಿಗಳು ಕಾಯುತ್ತಿದ್ದ ದಿನ ಬಂದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬಹುಕಾಲದ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಈ ನಡುವೆ ಎದುರಾಳಿ ತಂಡದ ಆಟಗಾರರನ್ನೂ ವ್ಯಂಗ್ಯಮಾಡುವ ಪ್ರಸಂಗಗಳೂ ಕಂಡುಬಂದಿದ್ದು, ಅಂತಹ ಅಭಿಮಾನಿಗಳಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಟಾಸ್ ನಂತರ ಸುದ್ದಿವಾಹಿನಿ ಜತೆ ಮಾತನಾಡುವಾಗ ಗಂಭೀರ್,  ವಿಶ್ವಕಪ್‌ನಲ್ಲಿ ಭಾಗವಹಿಸಲು ಬಂದಿರುವ ಪಾಕಿಸ್ತಾನ ತಂಡಕ್ಕೆ ಅಗೌರವಗೊಳಿಸಬೇಡಿ. ನಿಮ್ಮ ತಂಡವನ್ನು ಬೆಂಬಲಿಸಿ. ಆದರೆ ಅಸಭ್ಯವಾಗಿ ವರ್ತಿಸಬೇಡಿ. ಅವರು ನಿಮ್ಮ ಅತಿಥಿಗಳು. ವಿಶ್ವಕಪ್ ಆಡಲು ಇಲ್ಲಿಗೆ … Continue reading ವಿಶ್ವಕಪ್‌ನಲ್ಲಿ ಭಾಗವಹಿಸಿರುವ ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ: ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಸೂಚನೆ