ಅವರೇನೋ ಕೇಳ್ಬಿಟ್ರು ಆದ್ರೆ ನನ್ನಿಂದ ರೂಮ್​ನಿಂದ ಹೊರಗೆ ಬರಲು ಆಗಲಿಲ್ಲ: ನಟಿ ಮೀನಾ ಓಪನ್​ ಟಾಕ್​

ಚೆನ್ನೈ: ಖ್ಯಾತ ಬಹುಭಾಷಾ ನಟಿ ಹಾಗೂ 90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿ ರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದ ಮೀನಾ, ಇಂದಿಗೂ ಸಿನಿರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಮಗಳು ಸಹ ಬಾಲ ನಟಿಯಾಗಿ ಮಿಂಚುತ್ತಿದ್ದಾರೆ. ಮೀನಾ ಅವರು 90ರ ದಶಕದಲ್ಲಿ ಸಿನಿರಸಿಕರ ಕನಸಿನ ಕನ್ಯೆಯಾಗಿದ್ದರು. ರಜಿನಿಕಾಂತ್​, ಕಮಲ್​ ಹಾಸನ್​ ಹಾಗೂ ಕನ್ನಡದಲ್ಲಿ ವಿಷ್ಣುವರ್ಧನ್​ ಹಾಗೂ ರವಿಚಂದ್ರನ್​ರಂತಹ ಪ್ರಮುಖ ನಟರೊಂದಿಗೆ ನಟಿಸಿದ್ದಾರೆ. ಕೇವಲ ಸಾಂಪ್ರದಾಯಿಕ ಪಾತ್ರಗಳಲ್ಲದೆ ಬೋಲ್ಡ್​ ಪಾತ್ರಗಳಲ್ಲೂ ನಟಿ ಮೀನಾ ನಟಿಸಿದ್ದಾರೆ. ಆ ಕಾಲದಲ್ಲಿ ಈಜುಡುಗೆ ತೊಟ್ಟು ಪಡ್ಡೆ … Continue reading ಅವರೇನೋ ಕೇಳ್ಬಿಟ್ರು ಆದ್ರೆ ನನ್ನಿಂದ ರೂಮ್​ನಿಂದ ಹೊರಗೆ ಬರಲು ಆಗಲಿಲ್ಲ: ನಟಿ ಮೀನಾ ಓಪನ್​ ಟಾಕ್​