ಒಂದು ಹಂತದ ಇ.ಡಿ. ವಿಚಾರಣೆ ಎದುರಿಸಿದ ಡಿ.ಕೆ.ಶಿವಕುಮಾರ್​; ಇಂದು ಮತ್ತೆ 11ಗಂಟೆಗೆ ಹಾಜರಾಗಲು ಸೂಚನೆ

Latest News

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಸಾರ್ವಜನಿಕ ಸಮಸ್ಯೆ ನಿರ್ಲಕ್ಷಿಸದಿರಿ- ಅಧಿಕಾರಿಗಳಿಗೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ತಾಕೀತು

ಹೂವಿನಹಡಗಲಿ: ಸಾರ್ವಜನಿಕರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಪರಿಹರಿಸುವುದರ ಜತೆಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಹೊಸಪೇಟೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ಸೂಚಿಸಿದರು. ಪಟ್ಟಣದ ತಾಪಂ...

ಬೆಂಗಳೂರು: ದೆಹಲಿ ಫ್ಲ್ಯಾಟ್​ನಲ್ಲಿ ಕೋಟ್ಯಂತರ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್​ ನಾಯಕ ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ನಡೆಸಲಾಯಿತು.

ದೆಹಲಿಯ ಲೋಕಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ನಿನ್ನೆ ಸಂಜೆ 6 ಗಂಟೆಯಿಂದ ರಾತ್ರಿ 11.30ರವರೆಗೆ ವಿಚಾರಣೆ ನಡೆದಿದ್ದು ಇಂದು ಬೆಳಗ್ಗೆ ಮತ್ತೆ 11 ಗಂಟೆಗೆ ವಿಚಾರಣೆಗೆ ಆಗಮಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇ.ಡಿ.ಜಂಟಿ ನಿರ್ದೇಶಕಿ ಮೋನಿಕಾ ಶರ್ಮಾ ಹಾಗೂ ಉನ್ನತ ಅಧಿಕಾರಿ ಸೌರಭ್​ ಮೆಹ್ತಾ ಅವರು ಡಿ.ಕೆ.ಶಿವಕುಮಾರ್​ ಅವರನ್ನು ಸತತ 5 ಗಂಟೆ 30 ನಿಮಿಷಗಳ ಕಾಲ ವಿಚಾರಣೆ ನಡೆಸಿದರು.
ರಾತ್ರಿ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್​, ಇಂದಿನಿಂದ ವಿಚಾರಣೆ ಪ್ರಾರಂಭವಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದರು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​ ಪಿಸಿ ThinkPadX1: ಚೀನಾದಲ್ಲಿ ಲೆನೊವೊ ಟೆಕ್...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ ಬಿರ್ಲಾರ ಕೋಪಕ್ಕೆ ಕಾರಣವಾದ ರಾಣಿ ಮುಖರ್ಜಿ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...