ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!

ಮುಂಬೈ: ಸ್ತನಗಳ ಗಾತ್ರದ ಬಗ್ಗೆ ಎದುರಿಸಿದ ಟೀಕೆಗಳ ಕುರಿತು ಬಾಲಿವುಡ್​ ನಟಿ ರಾಧಿಕಾ ಆಪ್ಟೆ ಮಾಧ್ಯಮ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನಟಿ ರಾಧಿಕಾ ಆಪ್ಟೆ ಬಾಲಿವುಡ್ ಚಿತ್ರರಂಗದ ಪ್ರಮುಖ ನಟಿ. ಇವರು ವೆಲ್ಲೂರು ಜಿಲ್ಲೆಗೆ ಸೇರಿದವರು. ವಾವ್​​! ಲೈಫ್ ಹೋ ತೋ ಐಸಿ! ಹಿಂದಿ ಚಿತ್ರದ ಮೂಲಕ ಬೆಳ್ಳಿತೆರೆಗೆ ರಾಧಿಕಾ ಪದಾರ್ಪಣೆ ಮಾಡಿದರು. 2012 ರಲ್ಲಿ ಪ್ರಕಾಶ್​ ರಾಜ್​ ಅಭಿನಯದ ಧೋನಿ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಆ … Continue reading ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!