VIDEO: ಕದ್ದಾಗ ಖುಷಿ…ನಂತರ ಪಶ್ಚಾತ್ತಾಪವಾಯ್ತು! ಕಳ್ಳನ ಮಾತು ಕೇಳಿ ನಗೆಗಡಲಲ್ಲಿ ತೇಲಿದ ಪೊಲೀಸರು

ರಾಯ್​ಪುರ್: ಆರೋಪಿಗಳು ಪೊಲೀಸ್ ವಿಚಾರಣೆಯ ವೇಳೆ ಬೆಚ್ಚಿ ಬೀಳುವಂತಹ ಮಾಹಿತಿಗಳನ್ನು ಹಂಚಿಕೊಳ್ಳುವುದು ಸಾಮಾನ್ಯ. ಆದರೆ ಈ ಆರೋಪಿಯೊಬ್ಬ ವಿಚಾರಣೆಯ ವೇಳೆ ಕುತೂಹಲಕರ ಸಂಗತಿಯೊಂದನ್ನು ಹಂಚಿಕೊಂಡಿದ್ದಾನೆ. ಈತನ ಮಾತುಗಳನ್ನು ಕೇಳಿದ ಪೊಲೀಸ್ ಅಧಿಕಾರಿಗಳು ನಗೆಗಡಲಲ್ಲಿ ತೇಲಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚತ್ತೀಸ್​​ಗಢ ಪೊಲೀಸರು ಕಳ್ಳನೊಬ್ಬನನ್ನು ಹಿಡಿದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ತಾನು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡು ಕುತೂಹಲಕರ ಸಂಗತಿಯೊಂದನ್ನು ಹೇಳಿದ್ದಾನೆ. ದರೋಡೆ ಮಾಡಿದಾಗ ನನಗೆ ಆರಂಭದಲ್ಲಿ ಸಂತೋಷವಾಯ್ತು. ನಂತರ ನಾನು ತಪ್ಪು … Continue reading VIDEO: ಕದ್ದಾಗ ಖುಷಿ…ನಂತರ ಪಶ್ಚಾತ್ತಾಪವಾಯ್ತು! ಕಳ್ಳನ ಮಾತು ಕೇಳಿ ನಗೆಗಡಲಲ್ಲಿ ತೇಲಿದ ಪೊಲೀಸರು