ಹನುಮಾನ್ ಚಾಲೀಸಾ ಪಠಿಸಿದ ಕಳ್ಳ 10 ರೂ.ಕಾಣಿಕೆ ನೀಡಿ ದೇವಸ್ಥಾನದಿಂದ 5000 ರೂ. ದೋಚಿದ!

ಹರಿಯಾಣ: ರೇವಾರಿ ಜಿಲ್ಲೆಯ ಹನುಮಾನ್ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದ ನಂತರ, ಪೊಲೀಸರು ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಹನುಮಾನ್ ಚಾಲೀಸಾವನ್ನು ಪಠಿಸುತ್ತಾ 10 ರೂಪಾಯಿಯನ್ನು ದೇವರ ಪಾದಕ್ಕೆ ಅರ್ಪಿಸಿದ ಕಳ್ಳನು ಕಾಣಿಕೆ ಹುಂಡಿಯನ್ನು ಮುರಿದು 5,000 ರೂಪಾಯಿ ದೋಚಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಆನೇಕಲ್ ಗಡಿ ಭಾಗಕ್ಕೆ ಬಂದ ಕಾಡಾನೆಗಳು: ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಪರದಾಟ ಭಕ್ತರು ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಂತೆ, ಕಳ್ಳನು ಕುಳಿತು ಸುಮಾರು 10 ನಿಮಿಷಗಳ ಕಾಲ ಹನುಮಾನ್ ಚಾಲೀಸಾವನ್ನು … Continue reading ಹನುಮಾನ್ ಚಾಲೀಸಾ ಪಠಿಸಿದ ಕಳ್ಳ 10 ರೂ.ಕಾಣಿಕೆ ನೀಡಿ ದೇವಸ್ಥಾನದಿಂದ 5000 ರೂ. ದೋಚಿದ!