ಚಿನ್ನದ ಸರ ಕಿತ್ತುಕೊಂಡು ಎಸ್ಕೇಪ್​ ಆಗುತ್ತಿದ್ದವರ ಬಂಧನ…

ಬೆಂಗಳೂರು: ಈ ಮೂವರು ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡಿ ಮೊಬೈಲ್, ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ನಿವಾಸಿಗಳಾದ ನರೇಶ್(20), ಅಭಿಷೇಕ್(20) ಮತ್ತು ರಾಜಾನುಕುಂಟೆಯ ನಿವಾಸಿ ರಾಹುಲ್(19) ಬಂಧಿತರು. ಆರೋಪಿಗಳಿಂದ 1.53 ಲಕ್ಷ ರೂ. ಮೌಲ್ಯದ 20 ಗ್ರಾಂ ತೂಕದ ಚಿನ್ನದ ಸರ, ಮೂರು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ … Continue reading ಚಿನ್ನದ ಸರ ಕಿತ್ತುಕೊಂಡು ಎಸ್ಕೇಪ್​ ಆಗುತ್ತಿದ್ದವರ ಬಂಧನ…