ಐಟಿ ಅಧಿಕಾರಿಗಳ ಸೋಗಿನಲ್ಲಿ ಆಭರಣದ ಅಂಗಡಿಯಿಂದ 17 ಚಿನ್ನದ ಬಿಸ್ಕೆಟ್​ ಎಗರಿಸಿದ ಖದೀಮರು!

ಹೈದರಾಬಾದ್​: ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಖದೀಮರು ಆಭರಣ ಅಂಗಡಿ ಒಂದರಿಂದ 60 ಲಕ್ಷ ರೂಪಾಯಿ ಮೌಲ್ಯದ 17 ಚಿನ್ನದ ಬಿಸ್ಕೆಟ್​ಗಳನ್ನು ಕದ್ದಿರುವ ಘಟನೆ ತೆಲಂಗಾಣದ ಹೈದರಾಬಾದಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿರುವ ಪೊಲೀಸರು ಖದೀಮರಿಂದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದ ಖದೀಮರ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯೂ ಮೇ 27 ರಂದು ನಡೆದಿದ್ದು ಪ್ರಕರಣ ಸಂಬಂಧ ಪೊಲೀಸರು ರೆಹಮಾನ್ ಗಫೂರ್ ಅಥರ್, ಜಾಕಿರ್ ಗನಿ ಅಥರ್, ಪ್ರವೀಣ್ … Continue reading ಐಟಿ ಅಧಿಕಾರಿಗಳ ಸೋಗಿನಲ್ಲಿ ಆಭರಣದ ಅಂಗಡಿಯಿಂದ 17 ಚಿನ್ನದ ಬಿಸ್ಕೆಟ್​ ಎಗರಿಸಿದ ಖದೀಮರು!