ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನಕ್ಕೆ ಬಂದವರು ಹೆದರಿ ಓಡಿಹೋದ್ರು: ಆಗಿದ್ದಾದರೂ ಏನು?

ತಮಿಳುನಾಡು: ಆರು ತಿಂಗಳಿಂದ ಮಾಲೀಕರಿಲ್ಲದ ಮನೆಯನ್ನು ಗುರುತಿಸಿಕೊಂಡು ಕಳ್ಳತನಕ್ಕೆ ಬಂದಿದ್ದ ಖದೀಮರು ಮನೆಯಲ್ಲಿ ಯಾರೂ ಇಲ್ಲದಿದ್ದರೂ ಹೆದರಿ ಓಡಿಹೋದ ಪ್ರಸಂಗವೊಂದು ನಡೆದಿದೆ. ತಮಿಳುನಾಡಿನಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಸಮೀಪದ ಗಂಧಿಗುಪ್ಪಂ ಎಂಬಲ್ಲಿರುವ ಖಾಸಗಿ ಕಂಪನಿಯ ಉದ್ಯೋಗಿ ಕೀರ್ತಿಯನ್ ಅವರ ಮನೆಯಲ್ಲಿ ಈ ಕಳ್ಳತನ ಯತ್ನ ನಡೆದಿದೆ. ಹೊಸೂರಿನಲ್ಲಿ ಖಾಸಗಿ ಕಂಪನಿಯ ಉದ್ಯೋಗದಲ್ಲಿರುವ ಇವರು ಕಳೆದ ಆರು ತಿಂಗಳಿಂದ ಅಲ್ಲೇ ನೆಲೆಸಿದ್ದರಿಂದ, ಈ ಮನೆ ಖಾಲಿ ಉಳಿದಿತ್ತು. ಹೀಗಾಗಿ ಕಳ್ಳರು ಇಲ್ಲಿ ಕಳವಿಗೆ ಯತ್ನಿಸಿದ್ದರು. ತಿಂಗಳುಗಟ್ಟಲೆ … Continue reading ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನಕ್ಕೆ ಬಂದವರು ಹೆದರಿ ಓಡಿಹೋದ್ರು: ಆಗಿದ್ದಾದರೂ ಏನು?