

ಬೈಂದೂರು: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯಮಟ್ಟದ ಅಬಾಕಸ್ ಮತ್ತು ರಾಜ್ಯಮಟ್ಟದ 7ನೇ ವೇದಿಕ್ ಮ್ಯಾಥ್ಸ್ ಸ್ಪರ್ಧೆಯಲ್ಲಿ ಶಿರೂರು ಗ್ರೀನ್ವ್ಯಾಲಿ ಇಂಟರ್ನ್ಯಾಷನಲ್ ಸ್ಕೂಲ್ನ 2ನೇ ತರಗತಿ ವಿದ್ಯಾರ್ಥಿ ಪ್ರಥ್ವಿಕ್ ಸಿ.ಪೂಜಾರಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ನಾಯ್ಕನಕಟ್ಟೆ ಚೇತನ್ ಪೂಜಾರಿ ಮತ್ತು ಕವಿತಾ ದಂಪತಿ ಪುತ್ರ.