ಪ್ರಶ್ಮಾ ಶೆಟ್ಟಿಗೆ ತೃತೀಯ ಬಹುಮಾನ

prashma
Published on

ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ನಡೆಸಿದ 20ನೇ ರಾಷ್ಟ್ರಮಟ್ಟದ ಅಬಾಕಸ್, ಮೆಂಟಲ್ ಅರಿತ್ ಮೆಟಿಕ್ ಸ್ಪರ್ಧೆೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ 7ನೇ ತರಗತಿ ವಿದ್ಯಾರ್ಥಿನಿ ಪ್ರಶ್ಮಾ ಶೆಟ್ಟಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ಅವರಿಗೆ ಶಾಲಾಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net