ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗ್ಯಾರಂಟಿ: ಪ್ರಧಾನಿ ಮೋದಿ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇದನ್ನೂ ಓದಿ:ಬಾಹುಬಲಿಯಲ್ಲಿ ಅವಂತಿಕಾ ಪಾತ್ರಕ್ಕೆ ರಾಜಮೌಳಿ ತನ್ನನ್ನೇ ಆಯ್ಕೆ ಮಾಡಲು ಕಾರಣ ತಿಳಿಸಿದ ಮಿಲ್ಕಿ ಬ್ಯೂಟಿ! ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತ 41 ಸಾವಿರ ಕೋಟಿ ಮೊತ್ತದ 2 ಸಾವಿರಕ್ಕೂ ಹೆಚ್ಚು ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ ಸೋಮವಾರ ಚಾಲನೆ ನೀಡಿದರು. ನಮ್ಮ ಸರ್ಕಾರದ ಮೂರನೇ ಅವಧಿ ಜೂನ್‌ನಿಂದ … Continue reading ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗ್ಯಾರಂಟಿ: ಪ್ರಧಾನಿ ಮೋದಿ