ಸಂಚಾರ ಪೊಲೀಸರು ಮಾಡಿದ ಈ ಕೆಲಸಕ್ಕೆ ಜನರು ಏನಂದ್ರು ನೋಡಿ…

ಬೆಂಗಳೂರು: ಈಗ ಏನೇ ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಬಹಿರಂಗವಾಗಿ ಪ್ರಶ್ನಿಸಿ ಬಿಡುತ್ತಾರೆ. ಅಂಥದ್ದೇ ಸನ್ನಿವೇಶ ಇದೀಗ ಬೆಂಗಳೂರು ಸಂಚಾರ ಪೊಲೀಸರ ವಿಷಯದಲ್ಲೂ ಆಗಿದೆ. ಬೆಂಗಳೂರು ಸಂಚಾರ ಪೊಲೀಸರು ಬೈಕ್ ಸವಾರರು ಧರಿಸಿದ್ದ ಗುಣಮಟ್ಟದ್ದಲ್ಲದ ಹೆಲ್ಮೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಥ ಹೆಲ್ಮೆಟ್​ಗಳನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ರಸ್ತೆಯಲ್ಲಿ ಸಾಲಾಗಿ ಜೋಡಿಸಿಟ್ಟು, ಅದರ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಸಾಗುವಂತೆ ಮಾಡಿ ಶಗೊಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸುವ ನಾಟಕ, ಐದೇ ತಿಂಗಳಲ್ಲಿ ಲಿವಿಂಗ್ ಟುಗೆದರ್​; ಅವಳಾಗುತ್ತಿದ್ದಂತೆ ಗರ್ಭಿಣಿ, … Continue reading ಸಂಚಾರ ಪೊಲೀಸರು ಮಾಡಿದ ಈ ಕೆಲಸಕ್ಕೆ ಜನರು ಏನಂದ್ರು ನೋಡಿ…