VIDEO: ಜನಾಂಗೀಯ ದ್ವೇಷದ ವಿರುದ್ಧ ಚುಂಬಿಸುತ್ತಾ ಪ್ರತಿಭಟನೆ ಮಾಡಿದ ನವದಂಪತಿ!

ನ್ಯೂಯಾರ್ಕ್​: ಕಪ್ಪು ವರ್ಣೀಯ ಜಾರ್ಜ್‌ ಫ್ಲಾಯ್ಡ್‌ ಹತ್ಯೆಯ ನಂತರ ಅಮೆರಿಕದಲ್ಲಿ ಹೊತ್ತಿ ಉರಿಯುತ್ತಿದೆ. ಈ ಪ್ರತಿಭಟನೆ ಹೊಸಹೊಸ ರೂಪಗಳನ್ನು ಪಡೆಯುತ್ತಿದೆ. ಬಹಳ ಹಿಂದಿನಿಂದಲೂ ಅಮೆರಿಕದಲ್ಲಿ ಕಪ್ಪು ವರ್ಣೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಇದೀಗ ಇಡೀ ವಿಶ್ವವೇ ಮಾತನಾಡಿಕೊಳ್ಳತೊಡಗಿದೆ. ಈ ನಡುವೆಯೇ, ಪ್ರತಿಭಟನೆಗೆ ನವ ದಂಪತಿ ವಿನೂತನ ರೀತಿಯಲ್ಲಿ ಕೈಜೋಡಿಸಿದ್ದಾರೆ. ಮದುವೆಯಾದ ಮರುಕ್ಷಣವೇ ರೋಡಿಗಿಳಿಸಿರುವ ಕಪ್ಪು ವರ್ಣೀಯ ದಂಪತಿ ವಿನೂತನ ರೀತಿಯಲ್ಲಿ ಪ್ರತಿಭಟನೆಯ ಅಖಾಡಕ್ಕೆ ಇಳಿದಿದ್ದಾರೆ. ‘Black Lives Matter’ ಹೆಸರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಅಮೆರಿಕದ ಸಹಸ್ರಾರು … Continue reading VIDEO: ಜನಾಂಗೀಯ ದ್ವೇಷದ ವಿರುದ್ಧ ಚುಂಬಿಸುತ್ತಾ ಪ್ರತಿಭಟನೆ ಮಾಡಿದ ನವದಂಪತಿ!