ಈ ಮಹಿಳೆ, ಅಧ್ಯಕ್ಷರಾದದ್ದು ಪ್ರಧಾನಿ ಮೋದಿಯಂತೆ ಚಹಾ ಮಾರಿ!

ತುಮಕೂರು: ಈ ಎರಡು ಘಟನೆಗಳನ್ನು ನೋಡಿದಾಗ ದೇಶದಲ್ಲಿ ಟೀ ಮಾರುವವರಿಗೆ ಶುಕ್ರದೆಸೆ ಶುರುವಾಗಿದೆಯಾ ಎನ್ನುವ ಪ್ರಶ್ನೆ ಮನಸ್ಸಿನಲ್ಲಿ ಹುಟ್ಟಿಕೊಳ್ಳುವುದು ಸುಳ್ಳಲ್ಲ. ಅಂದು ಪ್ರಧಾನಿ ಮೋದಿ ಚಹಾ ಮಾರಿ ಬದುಕಿನ ಬಂಡಿ ಸಾಗಿಸಿ ಕಡೆಗೆ ದೇಶದ ಚುಕ್ಕಾಣಿ ಹಿಡಿದಿದ್ದರು. ಈ ಗ್ರಾಮ ಪಂಚಾಯತ್​ ಅಧ್ಯಕ್ಷೆಯೂ ಹೊಟ್ಟೆಪಾಡಿಗಾಗಿ ಚಹಾ ಮಾರುತ್ತಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ವೈರಲ್ ಚಾಯ್‍ವಾಲಾ ಈಗ ಲಂಡನ್‍ನಲ್ಲಿ ಮಾಡೋ ಕೆಲಸ ಏನು?. ತುಮಕೂರು ಜಿಲ್ಲೆಯ ಉರ್ಡಿಗೆರೆ ಗ್ರಾಮದ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿದ್ದ ಅನ್ನಪೂರ್ಣಮ್ಮ, ಅವಿರೋಧವಾಗಿ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದಾರೆ. … Continue reading ಈ ಮಹಿಳೆ, ಅಧ್ಯಕ್ಷರಾದದ್ದು ಪ್ರಧಾನಿ ಮೋದಿಯಂತೆ ಚಹಾ ಮಾರಿ!