blank

ಇದು ಅಪ್ಪುವನ್ನೇ ಒಪ್ಪುವ ರೂಪು.. ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್​!

blank

ಉಡುಪಿ: ಜೂನಿಯರ್ ರಾಜ್​ಕುಮಾರ್, ಜೂನಿಯರ್ ವಿಷ್ಣುವರ್ಧನ್​, ಜೂನಿಯರ್ ಶಂಕರ್​ನಾಗ್​, ಜೂನಿಯರ್ ಅಂಬರೀಷ್, ಜೂನಿಯರ್ ಉಪೇಂದ್ರ.. ಹೀಗೆ ಸ್ಯಾಂಡಲ್​​ವುಡ್​ನ ದೊಡ್ಡದೊಡ್ಡ ನಟರನ್ನೇ ಹೋಲುವಂಥ, ತಕ್ಷಣಕ್ಕೆ ನೋಡಿದರೆ ಅವರೇ ಅನಿಸುವಂಥವರಿದ್ದಾರೆ. ಇದೀಗ ಅದೇರೀತಿ ಅಪ್ಪುವನ್ನೇ ಒಪ್ಪುವ ರೂಪಿನ ಯುವಕನೊಬ್ಬ ಜನರ ಗಮನ ಸೆಳೆಯಲಾರಂಭಿಸಿದ್ದಾನೆ.

ಹೌದು.. ಈಗ ಎಲ್ಲೆಡೆ ಪುನೀತ್ ರಾಜಕುಮಾರ್ ಅವರ ವಿಚಾರವೇ ಚರ್ಚೆಯಲ್ಲಿ ಇರುವ ಈ ಸಂದರ್ಭದಲ್ಲಿ ಇಲ್ಲೊಬ್ಬ ಜೂನಿಯರ್ ಪುನೀತ್ ರಾಜಕುಮಾರ್​ ಎಂದೇ ಗುರುತಿಸಿಕೊಳ್ಳುತ್ತಿರುವ ಯುವಕನೊಬ್ಬ ನೋಡುಗರ ಗಮನವನ್ನು ಸೆಳೆಯಲಾರಂಭಿಸಿದ್ದಾನೆ. ಮೂಲತಃ ತೀರ್ಥಹಳ್ಳಿಯ ನಿವಾಸಿ ಆಗಿರುವ ಈತನ ಹೆಸರು ಪ್ರವೀಣ್ ಆಚಾರ್ಯ.

ಇದು ಅಪ್ಪುವನ್ನೇ ಒಪ್ಪುವ ರೂಪು.. ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್​!

ಇದು ಅಪ್ಪುವನ್ನೇ ಒಪ್ಪುವ ರೂಪು.. ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್​! ಇದು ಅಪ್ಪುವನ್ನೇ ಒಪ್ಪುವ ರೂಪು.. ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್​!

ಸದ್ಯ ಈತ ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಗ್ಯಾರೇಜ್ ನಡೆಸುತ್ತಿದ್ದಾನೆ. ನೋಡಲು ಪುನೀತ್ ಥರವೇ ಕಾಣುವ ಈತ ಪುನೀತ್ ಥರವೇ ಉಡುಗೆ-ತೊಡುಗೆ ತೊಟ್ಟು ಕಾಣಿಸಿಕೊಳ್ಳುತ್ತಾನೆ. ಮಾತ್ರವಲ್ಲ ಪುನೀತ್ ಧ್ವನಿಯನ್ನು ಅನುಕರಿಸಿ ಮಾತನಾಡುವುದನ್ನೂ ಅಭ್ಯಾಸ ಮಾಡಿಕೊಂಡಿರುವ ಈತ ಕುಂದಾಪುರ ಪರಿಸರದಲ್ಲಿ ಜೂನಿಯರ್ ಪುನೀತ್ ರಾಜಕುಮಾರ್ ಎಂದೇ ಗುರುತಿಸಿಕೊಳ್ಳುತ್ತಿದ್ದಾನೆ. ಪುನೀತ್ ಅಭಿಮಾನಿಯಾಗಿರುವ ಈತ ಅಪ್ಪು ಅಗಲಿಕೆಯಿಂದ ಸದ್ಯ ನೊಂದುಕೊಂಡಿದ್ದಾನೆ.

ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

ತಂಗಿಯನ್ನೇ ಕೊಂದ, ಖಡ್ಗ ಹಿಡಿದು ರಸ್ತೆಯಲ್ಲೇ ರಾಜಾರೋಷವಾಗಿ ನಡೆದ, ಹಾಗೇ ಪೊಲೀಸ್ ಠಾಣೆಗೂ ಹೋದ..!

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…