ಟೋಕಿಯೋ ಪ್ಯಾರಾಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳಲಿದ್ದಾರೆ ಈ ಐಎಎಸ್​ ಅಧಿಕಾರಿ!

ನಾಯ್ಡಾ : ಉತ್ತರ ಪ್ರದೇಶದ ನಾಯ್ಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್​(ಡಿಎಂ) ಸುಹಾಸ್​ ಎಲ್​.ವೈ. ಅವರು ಅಂತರರಾಷ್ಟ್ರೀಯ ಮಟ್ಟದ ಪ್ಯಾರಾ-ಬ್ಯಾಂಡ್ಮಿಂಟನ್ ಆಟಗಾರರೂ ಆಗಿದ್ದಾರೆ. ತಮ್ಮ ಆಟದ ಕೌಶಲ್ಯದಿಂದಾಗಿ ಮುಂದಿನ ತಿಂಗಳು ಜಪಾನಿನ ಟೋಕಿಯೋದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್​ಗೆ ಆಯ್ಕೆಯಾಗಿದ್ದಾರೆ. ಐಎಎಸ್​ ಅಧಿಕಾರಿಯೊಬ್ಬರು ಪ್ಯಾರಾಲಿಂಪಿಕ್ಸ್​ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವುದು ಇದು ಮೊದಲನೇ ಬಾರಿ. 2007 ರ ಬ್ಯಾಚ್​ನ ಐಎಎಸ್​ ಅಧಿಕಾರಿಯಾದ ಸುಹಾಸ್​ ಪ್ರಯಾಗ್​ರಾಜ್​ ಸೇರಿದಂತೆ ಯುಪಿಯ ಹಲವು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಒಂದು ವರ್ಷದಿಂದ ನಾಯ್ಡಾದ ಡಿಎಂ ಆಗಿ ಜಿಲ್ಲೆಯ ಕೋವಿಡ್​ ವಿರುದ್ಧದ ಸಮರದ ನೇತೃತ್ವ … Continue reading ಟೋಕಿಯೋ ಪ್ಯಾರಾಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳಲಿದ್ದಾರೆ ಈ ಐಎಎಸ್​ ಅಧಿಕಾರಿ!