ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎನ್ನುವುದಕ್ಕೆ ಈ ಫೋಟೋ ಸೂಕ್ತ ಉದಾಹರಣೆ!

ನವದೆಹಲಿ: ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ. ಮೋಜಿನ ಮಾರ್ಗ ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ … Continue reading ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎನ್ನುವುದಕ್ಕೆ ಈ ಫೋಟೋ ಸೂಕ್ತ ಉದಾಹರಣೆ!