ಅಮೇಥಿಯಿಂದ ಚುನಾವಣೆಗೆ ಸ್ಪರ್ಧೆ; ಇದು ಬಿಜೆಪಿಯವರ ಪ್ರಶ್ನೆ ಎಂದು ಕಿಡಿಕಾರಿದ ರಾಹುಲ್

ಗಾಜಿಯಾಬಾದ್: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿವೆ. ಇನ್ನು ಕಾಂಗ್ರೆಸ್​ನ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಅಮೇಥಿ ಹಾಗೂ ರಾಯ್ಬರೇಲಿಯಿಂದ ಪಕ್ಷ ಈವರೆಗೆ ಯಾರನ್ನೂ ಕಣಕ್ಕಿಳಿಸಿಲ್ಲ. ದಿನದಿಂದ ದಿನಕ್ಕೆ ಈ ಎರಡು ಕ್ಷೇತ್ರಗಳ ಕುರಿತಾದ ಸಸ್ಪೆನ್ಸ್​ ಹೆಚ್ಚುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ಕೊಟ್ಟಿರುವ ಉತ್ತರ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಗಾಜಿಯಾಬಾದ್​ನಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ರಾಹುಲ್​ ಗಾಂಧಿ ಅವರಿಗೆ ಪತ್ರಕರ್ತರೊಬ್ಬರು ನೀವು ಅಮೇಥಿ ಅಥವಾ … Continue reading ಅಮೇಥಿಯಿಂದ ಚುನಾವಣೆಗೆ ಸ್ಪರ್ಧೆ; ಇದು ಬಿಜೆಪಿಯವರ ಪ್ರಶ್ನೆ ಎಂದು ಕಿಡಿಕಾರಿದ ರಾಹುಲ್