ರಿವೀಲ್​ ಆಯ್ತು ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರದ ಬಜೆಟ್!​

ಬೆಂಗಳೂರು: ಸ್ಯಾಂಡಲ್​ವುಡ್​ನ ಸ್ಟಾರ್​ ನಿರ್ದೇಶಕ, ನಟ ರಿಷಭ್​ ಶೆಟ್ಟಿ ಅಭಿನಯಿಸಿದ ‘ಕಾಂತಾರ 1’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ನಿರ್ಮಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಭಾರೀ ಸಂಚಲನವನ್ನು ಸೃಷ್ಟಿಸಿತು. ಇದನ್ನೂ ಓದಿ: ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ..ವಾರಕ್ಕೊಮ್ಮೆಯಾದರೂ ಮೀನು ತಿನ್ಬೇಕಂತೆ… ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿದ್ದ ಪಾರ್ಟ್​ 1 ಚಿತ್ರ, ವಿಶ್ವಾದ್ಯಂತ ಸುಮಾರು 400 ಕೋಟಿ ರೂ. ಗಳಿಕೆಯನ್ನು ಕಂಡಿತ್ತು. ಇದೀಗ ಪಾರ್ಟ್​ 2 ಎಷ್ಟು ಬಜೆಟ್​ನಲ್ಲಿ ನಿರ್ಮಾಣವಾಗಲಿದೆ ಎಂಬ ಮಾಹಿತಿ ರಿವೀಲ್​ ಆಗಿದೆ. ‘ಕಾಂತಾರ … Continue reading ರಿವೀಲ್​ ಆಯ್ತು ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರದ ಬಜೆಟ್!​