‘ಮೋದಿ ರಾಜಕೀಯ ಅಂತ್ಯ ಕಾಲವಿದು’: ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಹತ್ತು ವರ್ಷಗಳಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಪ್ರಜ್ವಲ್ ಚಾಲಕ ಕಾರ್ತಿಕ್​ನನ್ನು ಮಲೇಷ್ಯಾಗೆ ಕಳಿಸಿದ್ದು ಯಾರು?: ಎಚ್​ಡಿಕೆ ಪ್ರಶ್ನೆ ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯರನ್ನು ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರ ಹೆಸರಿನಲ್ಲಿ ವಿಭಜಿಸಿ ಬೆಂಕಿ ಹಚ್ಚುವ ಬಿಜೆಪಿ ಕೃತ್ಯದ ವಿರುದ್ಧ ಸಮಾಜವನ್ನು … Continue reading ‘ಮೋದಿ ರಾಜಕೀಯ ಅಂತ್ಯ ಕಾಲವಿದು’: ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ