ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ; ಪೊಲೀಸ್ ಕಮಿನಷರ್ ಪ್ರತಿಕ್ರಿಯೆ ಹೀಗಿತ್ತು..

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಖಾಸಗಿ ಸಾರಿಗೆ ವಾಹನಗಳ ಸಂಘಟನೆಗಳವರು ಸೋಮವಾರ ಬೆಂಗಳೂರು ಬಂದ್ ನಡೆಸಿದ್ದರು. ಪರಿಣಾಮವಾಗಿ ಬಹಳಷ್ಟು ವಾಹನಗಳು ಸಂಚಾರ ಸ್ಥಗಿತಗೊಳಿಸಿದ್ದರಿಂದ ಜನಸಂಚಾರಕ್ಕೆ ತೊಂದರೆ ಆಗಿತ್ತು. ಇದರ ಬಿಸಿ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಗೂ ತಟ್ಟಿತ್ತು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದಿದ್ದ ಅವರು ಕ್ಯಾಬ್ ಸಿಗದ ಕಾರಣ ಬಿಎಂಟಿಸಿ ಬಸ್​ನಲ್ಲೇ ಪ್ರಯಾಣಿಸಿದ್ದರು. ಈ ಕುರಿತು ಸೆಲ್ಫಿಯನ್ನು ಅವರು ತಮ್ಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಈ ಎಕ್ಸ್ ಪೋಸ್ಟ್ ಗಮನ … Continue reading ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ; ಪೊಲೀಸ್ ಕಮಿನಷರ್ ಪ್ರತಿಕ್ರಿಯೆ ಹೀಗಿತ್ತು..