ಈ ಒಂದು ಕಾರಣಕ್ಕೆ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಲ್ಲ! ಕೊನೆಗೂ ಮೌನ ಮುರಿದ ತ್ರಿಷಾ

ಚೆನ್ನೈ: ಬಹುಭಾಷ ನಟಿ ತ್ರಿಷಾ ಅವರವನ್ನು ಪರಿಚಯಿಸುವ ಅಗತ್ಯವಿಲ್ಲ. ತಮಿಳು, ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್​ ನಟಿಯಾಗಿರುವ ತ್ರಿಷಾ ಇಳಯದಳಪತಿ ವಿಜಯ್​, ಸೂರ್ಯ, ವಿಕ್ರಮ್, ಪ್ರಭಾಸ್​, ಚಿರಂಜೀವಿ, ಅಜಿತ್​, ಸಿಂಬು ಸೇರಿದಂತೆ ಸ್ಟಾರ್​ ನಟರ ಜೊತೆ ಅಭಿನಯಿಸಿದ್ದಾರೆ. ಕನ್ನಡದಲ್ಲೂ ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ಪವರ್​ಸ್ಟಾರ್​ ಸಿನಿಮಾದಲ್ಲಿ ನಾಯಕಿಯಾಗುವ ಮೂಲಕ ಕನ್ನಡಿಗರಿಗೂ ನಟಿ ತ್ರಿಷಾ ಪರಿಚಿತರಾಗಿದ್ದಾರೆ. ಪುನೀತ್​ ನಟಿಸಬೇಕಿದ್ದ ದ್ವಿತ್ವ ಸಿನಿಮಾಗೂ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ಆದರೆ, ಪುನೀತ್​ ಅಕಾಲಿಕ ಮರಣದಿಂದ ಆ ಸಿನಿಮಾ … Continue reading ಈ ಒಂದು ಕಾರಣಕ್ಕೆ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಲ್ಲ! ಕೊನೆಗೂ ಮೌನ ಮುರಿದ ತ್ರಿಷಾ