ರಾತ್ರಿ ವೇಳೆ ಹೀಗಾದರೆ ಅದು ರೂಪಾಂತರಿ ವೈರಸ್​ ಒಮಿಕ್ರಾನ್​ನ ರೋಗಲಕ್ಷಣ!

ನವದೆಹಲಿ: ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಜತೆಗೆ ದಿನೇದಿನೆ ಮತ್ತಷ್ಟು ದೇಶಗಳಿಗೆ ಪ್ರವೇಶಿಸುತ್ತ ತನ್ನ ಕಬಂಧ ಬಾಹುಗಳನ್ನು ಆವರಿಸಿಕೊಳ್ಳುತ್ತಿರುವ ರೂಪಾಂತರಿ ವೈರಸ್ ಒಮಿಕ್ರಾನ್ ದಿನದಿಂದ ದಿನಕ್ಕೂ ಮತ್ತಷ್ಟು ಭೀತಿಯನ್ನು ಹುಟ್ಟಿಸುತ್ತಲೇ ಇದೆ. ಹೊಸ ರೂಪಾಂತರಿ ವೈರಸ್ ಒಮಿಕ್ರಾನ್​ ಸೌಮ್ಯವಾದ ರೋಗಲಕ್ಷಣಗಳನ್ನು ಹೊಂದಿದ್ದರೂ ಅದು ತೀವ್ರವಾಗಿ ಹರಡಬಲ್ಲುದಾದ್ದರಿಂದ ವೇಗವಾಗಿ ವ್ಯಾಪಿಸುತ್ತಿದೆ. ಎಷ್ಟರಮಟ್ಟಿಗೆ ಎಂದರೆ ಈ ಹಿಂದೆ ಕಾಣಿಸಿಕೊಂಡಿರುವ ಡೆಲ್ಟಾ ವೇರಿಯಂಟ್​ಗಿಂತಲೂ ಒಮಿಕ್ರಾನ್​ ಹರಡುವಿಕೆ ಮೂರು ಪಟ್ಟು ಅಧಿಕ. ಇದನ್ನೂ ಓದಿ: ಒಮಿಕ್ರಾನ್​ ಸೋಂಕು ಹರಡುವಿಕೆ ಡೆಲ್ಟಾಗಿಂತ 3 ಪಟ್ಟು ಅಧಿಕ; ಜಿಲ್ಲಾಮಟ್ಟದಲ್ಲೇ … Continue reading ರಾತ್ರಿ ವೇಳೆ ಹೀಗಾದರೆ ಅದು ರೂಪಾಂತರಿ ವೈರಸ್​ ಒಮಿಕ್ರಾನ್​ನ ರೋಗಲಕ್ಷಣ!