ಸೂರ್ಯಕುಮಾರ್​ರನ್ನು ಸುಲಭವಾಗಿ ಔಟ್​ ಮಾಡುವುದು ಹೇಗೆ? ಪಾಕ್​ ಮಾಜಿ ಆಟಗಾರ ಕೊಟ್ಟ ಸಲಹೆ ಇದು

ನವದೆಹಲಿ: ಟಿ20 ವಿಶ್ವಕಪ್ (T20 Worl Cup 2022)​ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್​ ಯಾದವ್ (Suryakumar Yadav)​ ಟೀಮ್​ ಇಂಡಿಯಾ (India)ದ ಸ್ಟಾರ್ ಕ್ರಿಕೆಟಿಗರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಭಾರತ ಸೆಮಿಫೈನಲ್​ ಹಂತಕ್ಕೆ ಪ್ರವೇಶಿಸಲು ಯಾದವ್​ ಕೊಡುಗೆ ಸಹ ಇದೆ.​ ಅದರಲ್ಲೂ ವಿರಾಟ್​ ಕೊಹ್ಲಿ (Virat Kohli) ಪಾತ್ರ ಹಚ್ಚಿದೆ. ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸ್ಕೋರ್​ ಮಾಡಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಯಾದವ್​ 3ನೇ ಸ್ಥಾನದಲ್ಲಿದ್ದಾರೆ. ಕ್ರಿಕೆಟ್​ ಗ್ರೌಂಡ್​ನಲ್ಲಿ ಅಬ್ಬರಿಸಿ ಬೊಬ್ಬಿರುವ ಯಾದವ್​, … Continue reading ಸೂರ್ಯಕುಮಾರ್​ರನ್ನು ಸುಲಭವಾಗಿ ಔಟ್​ ಮಾಡುವುದು ಹೇಗೆ? ಪಾಕ್​ ಮಾಜಿ ಆಟಗಾರ ಕೊಟ್ಟ ಸಲಹೆ ಇದು