ಭಾರತೀಯರಿಗೇ ಅತ್ಯಂತ ದುಬಾರಿಯಾಗಲಿದೆ… ಈ ಮೇಡ್​ ಇನ್​ ಇಂಡಿಯಾ ಕರೊನಾ ಲಸಿಕೆ !

ನವದೆಹಲಿ : ಸೀರಮ್​ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ(ಎಸ್​ಐಐ) ಭಾರತದಲ್ಲೇ ಉತ್ಪಾದಿಸುತ್ತಿರುವ ಕೋವಿಶೀಲ್ಡ್​ ಕರೊನಾ ಲಸಿಕೆಗೆ ಇದೀಗ ಭಾರತೀಯರೇ ಹೆಚ್ಚು ಹಣ ನೀಡಿ ಪಡೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ವಿಪರ್ಯಾಸವೆಂದರೆ ಜಗತ್ತಿನ ಹಲವು ಇತರ ರಾಷ್ಟ್ರಗಳಿಗೆ ಅದೇ ಲಸಿಕೆ ಕಡಿಮೆ ದರದಲ್ಲಿ ಮಾರಾಟವಾಗುತ್ತಿದೆ ಎನ್ನಲಾಗಿದೆ. ಇಂಗ್ಲೆಂಡ್​ನ ಆಸ್ಟ್ರಾಜೆನೆಕಾ ಮತ್ತು ಯೂನಿವರ್ಸಿಟಿ ಆಫ್ ಆಕ್ಸ್​ಫರ್ಡ್ ರೂಪಿಸಿರುವ ಕರೊನಾ ಲಸಿಕೆಯನ್ನು ಭಾರತದಲ್ಲಿ ಎಸ್​ಐಐ ಕಂಪೆನಿ ಕೋವಿಶೀಲ್ಡ್​ ಎಂಬ ಹೆಸರಲ್ಲಿ ಒದಗಿಸುತ್ತಿರುವುದು ಸರಿಯಷ್ಟೆ. ಈ ಲಸಿಕೆಯನ್ನು ಭಾರತ ಸರ್ಕಾರಕ್ಕೆ ಈವರೆಗೆ ಒಂದು ಡೋಸ್​ಗೆ 150 … Continue reading ಭಾರತೀಯರಿಗೇ ಅತ್ಯಂತ ದುಬಾರಿಯಾಗಲಿದೆ… ಈ ಮೇಡ್​ ಇನ್​ ಇಂಡಿಯಾ ಕರೊನಾ ಲಸಿಕೆ !