ಮಲಗಿಕೊಂಡೇ ಓದಿ 580 ಅಂಕ ಪಡೆದ ಶ್ರಾವ್ಯಾ!; ಕರುಳು ಕಾಯಿಲೆ ನಡುವೆಯೂ ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ..

| ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಬಗ್ವಾಡಿ ರಾಜು ಪೂಜಾರಿ- ಸುಜಾತಾ ಪೂಜಾರಿ ದಂಪತಿ ಪುತ್ರಿ ಶ್ರಾವ್ಯಾ ಆರ್.(15) ಕರುಳು ಸಂಬಂಧಿತ ಸಮಸ್ಯೆಯಿಂದ ಶಾಲೆ ಮೆಟ್ಟಿಲು ಹತ್ತಲಾರದೆ ಆರು ತಿಂಗಳು ಮಂಚದಲ್ಲಿ ಮಲಗಿದ ಸ್ಥಿತಿಯಲ್ಲಿದ್ದರೂ ನೋಟ್ಸ್, ಛಾಯಾಪ್ರತಿ ಓದಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 580 ಅಂಕ ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ! ಎಲ್ಲರಂತೆ ಚೂಟಿಯಾಗಿದ್ದ ಶ್ರಾವ್ಯಾ ಐಬಿಡಿ ಎನ್ನುವ ಕರುಳು ಸಂಬಂಧಿ ಕಾಯಿಲೆಯಿಂದ ದೇಹದ ತೂಕ ಕಳೆದುಕೊಂಡು ಈಗ ಕೇವಲ 21 … Continue reading ಮಲಗಿಕೊಂಡೇ ಓದಿ 580 ಅಂಕ ಪಡೆದ ಶ್ರಾವ್ಯಾ!; ಕರುಳು ಕಾಯಿಲೆ ನಡುವೆಯೂ ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ..