More

    ನರ್ಸಿಂಗ್ ಕೋರ್ಸ್‌ಗಳಲ್ಲಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಘೋಷಿಸಿದ ಕೇರಳ ಸರ್ಕಾರ!

    ಕೇರಳ: ತಮ್ಮ ರಾಜ್ಯದಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ಗಳನ್ನು ಮಾಡುವ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಇದೀಗ ಕೇರಳ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಇದನ್ನೂ ಓದಿ: ಹಾಕಿ ನಮ್ಮೆಯ ಅನುದಾನ ಮಾಜಿ ಶಾಸಕರ ಪ್ರಯತ್ನದಿಂದ ಲಭಿಸಿದೆ: ಮನುಮುತ್ತಪ್ಪ

    “ನರ್ಸಿಂಗ್​ ಕ್ಷೇತ್ರದಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಲಾಗಿದ್ದು, ಬಿಎಸ್ಸಿ ನರ್ಸಿಂಗ್ ಕೋರ್ಸ್‌ನಲ್ಲಿ ಒಂದು ಸೀಟು ಮತ್ತು ಜನರಲ್ ನರ್ಸಿಂಗ್ ಕೋರ್ಸ್‌ನಲ್ಲಿ ಒಂದು ಸೀಟು ನೀಡಲಾಗಿದೆ. ನರ್ಸಿಂಗ್ ಕ್ಷೇತ್ರದಲ್ಲಿ ಟ್ರಾನ್ಸ್​​​ಜೆಂಡರ್​​ಗೆ ಮೀಸಲಾತಿ ಕಲ್ಪಿಸಿರುವುದು ಇತಿಹಾಸದಲ್ಲಿ ಇದೇ ಮೊದಲು” ಎಂದು ಆರೋಗ್ಯ ಸಚಿವೆ ಹೇಳಿದ್ದಾರೆ.

    “ಕೇರಳ ಸರಕಾರವು ಟ್ರಾನ್ಸ್​​​ಜೆಂಡರ್​ ಸಮುದಾಯದ ಉನ್ನತಿಗಾಗಿ ಮಹತ್ತರವಾದ ಕೆಲಸವನ್ನು ಮಾಡುತ್ತಿದೆ, ಇದರ ಮುಂದುವರಿದ ಭಾಗವಾಗಿ, ಆರೋಗ್ಯ ಕ್ಷೇತ್ರದಲ್ಲೂ ತೃತೀಯ ಸಮುದಾಯದ ಪ್ರಾತಿನಿಧ್ಯವನ್ನು ಖಾತ್ರಿಪಡಿಸಲಾಗುವುದು” ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ,(ಏಜೆನ್ಸೀಸ್).

    ‘ಆದಿಪುರುಷ್​’ ಸೋಲಿನ ನಂತರ ಹೊಸ ಸ್ಕಿನ್‌ಕೇರ್ ಬ್ರಾಂಡ್​​ ಲಾಂಚ್​ ಮಾಡಿದ ನಟಿ ಕೃತಿ ಸನೋನ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts