ಆಧಾರ್ ಲಿಂಕ್ ಆಗಿರುವ ಫೋನ್ ತನ್ನಿ ಅಂದ್ರೆ…..ಈ ಮುಗ್ಧ ಅಜ್ಜ ತಂದಿದ್ದೇನು ಗೊತ್ತೇ? ನಿಜಕ್ಕೂ ಪಾಪ ಅನಿಸುತ್ತೆ

ಬೆಂಗಳೂರು: ಇದು ಡಿಜಿಟಲ್ ಯುಗ ಎಂಬ ವಿಷಯ ಸದ್ಯ ಎಲ್ಲರಿಗೂ ತಿಳಿದಿರುವ ಸಂಗತಿ. ಬಹಳ ವೇಗವಾಗಿ ಚಲಿಸುತ್ತಿರುವ ಟೆಕ್ನಾಲಜಿಯ ಕಾಲದಲ್ಲಿ ಎಲ್ಲವೂ ಆನ್​ಲೈನ್ ಮಯವಾಗಿದೆ. ಬ್ಯಾಂಕ್ ಕೆಲಸಗಳಿಂದ ಹಿಡಿದು ಒಂದು ತರಕಾರಿ ತರುವುದಕ್ಕೂ ಡಿಜಿಟಲ್ ಪೇಮೆಂಟ್ಸ್ ಬಳಕೆ ಹೆಚ್ಚಿದೆ. ಹಾಗಾಗಿ ಅಂತರ್ಜಾಲ ವಹಿವಾಟುಗಳು ಇಂದು ಹೆಚ್ಚು ಚಾಲ್ತಿಯಲ್ಲಿದೆ. ಇದನ್ನೂ ಓದಿ: ಧೋನಿಯ ತದ್ರೂಪಿ ಕಂಡು ತಬ್ಬಿಬ್ಬಾದ ಫ್ಯಾನ್ಸ್​! ಇಲ್ಲಿದೆ ನೋಡಿ ವೈರಲ್ ವಿಡಿಯೋ ಆಧಾರ್​ ಕಾರ್ಡ್​, ಪಡಿತರ ಚೀಟಿ, ಪಾವತಿ, ದಾಖಲಾತಿ ನೋಂದಣಿ, ಅರ್ಜಿ, ಬ್ಯಾಂಕ್ ವಿವರ ಹೀಗೆ … Continue reading ಆಧಾರ್ ಲಿಂಕ್ ಆಗಿರುವ ಫೋನ್ ತನ್ನಿ ಅಂದ್ರೆ…..ಈ ಮುಗ್ಧ ಅಜ್ಜ ತಂದಿದ್ದೇನು ಗೊತ್ತೇ? ನಿಜಕ್ಕೂ ಪಾಪ ಅನಿಸುತ್ತೆ